ಬೆಂಗಳೂರು ಹೆಬ್ಬಾಳ ಫ್ಲೈಓವರ್ ಬಂದ್: ಬದಲಿ ಮಾರ್ಗ ಎಲ್ಲೆಲ್ಲಿ? ಇಲ್ಲಿದೆ ವಿವರ
ಬೆಂಗಳೂರು: ಬೆಂಗಳೂರಿನ ಅತಿ ಹೆಚ್ಚು ವಾಹನ ದಟ್ಟಣೆಯ ಹೆಬ್ಬಾಳ ಮೇಲ್ಸೇತುವೆಯಲ್ಲಿ ಏಪ್ರಿಲ್ 17ರಿಂದ ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಹೆಬ್ಬಾಳ–ಕೆ.ಆರ್.ಪುರ…
